Advertisement
MIRROR FOCUS

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ | ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್

Share

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ ಕೇರಳದಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ಆರು ದಿನಗಳ ಕಾಲ ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನಗಳು ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಅಸ್ಸಾಂ, ತ್ರಿಪುರಾ ಸೇರಿದಂತೆ ಈಶಾನ್ಯ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

5 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

17 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago