ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ ಕೇರಳದಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ಆರು ದಿನಗಳ ಕಾಲ ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನಗಳು ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಅಸ್ಸಾಂ, ತ್ರಿಪುರಾ ಸೇರಿದಂತೆ ಈಶಾನ್ಯ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…