ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸುವ ಜನನ ಮತ್ತು ಮರಣದ ನೊಂದಣಿಯನ್ನು 21 ದಿನಗಳ ಒಳಗೆ ಕಡ್ಡಾಯವಾಗಿ ನೊಂದಣಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಸೂಚಿಸಿದ್ದಾರೆ. ಜಿಲ್ಲಾ ಮಟ್ಟದ ಜನನ ಮರಣ ನೊಂದಣಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ನಿಗದಿತ ಅವಧಿಯ ಕುರಿತಂತೆ ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು. ಮರಣ ಕಾರಣದ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ನೀಡುವ ಕುರಿತಂತೆ ಆರೋಗ್ಯ ಇಲಾಖೆಯ ಮೂಲಕ ಜಿಲ್ಲೆಯಲ್ಲಿನ ಎಲ್ಲಾ ಆಸ್ಪತ್ರೆಗಳಿಗೆ ನಿರ್ದೇಶನ ನೀಡಬೇಕು ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

