Advertisement
MIRROR FOCUS

21 ದಿನಗಳ ಒಳಗೆ  ಜನನ ಮತ್ತು ಮರಣದ ನೊಂದಣಿ ಕಡ್ಡಾಯ – ಉತ್ತರ ಕನ್ನಡ ಜಿಲ್ಲಾಧಿಕಾರಿ ಸೂಚನೆ

Share

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸುವ ಜನನ ಮತ್ತು ಮರಣದ ನೊಂದಣಿಯನ್ನು 21 ದಿನಗಳ ಒಳಗೆ ಕಡ್ಡಾಯವಾಗಿ ನೊಂದಣಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಸೂಚಿಸಿದ್ದಾರೆ. ಜಿಲ್ಲಾ ಮಟ್ಟದ ಜನನ ಮರಣ ನೊಂದಣಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ನಿಗದಿತ ಅವಧಿಯ ಕುರಿತಂತೆ ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು. ಮರಣ ಕಾರಣದ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ನೀಡುವ ಕುರಿತಂತೆ ಆರೋಗ್ಯ ಇಲಾಖೆಯ ಮೂಲಕ ಜಿಲ್ಲೆಯಲ್ಲಿನ ಎಲ್ಲಾ ಆಸ್ಪತ್ರೆಗಳಿಗೆ ನಿರ್ದೇಶನ ನೀಡಬೇಕು ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

21 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

22 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

22 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

22 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago