Advertisement
ಸುದ್ದಿಗಳು

ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಮಾರಾಟಕ್ಕೆ ಶೀಘ್ರವೇ ರೈತರ ನೋಂದಣಿ ಕಾರ್ಯ

Share

ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಮಾರಾಟಕ್ಕೆ ರೈತರ ನೋಂದಣಿ ಕಾರ್ಯವನ್ನು ಶೀಘ್ರವೇ ಕೈಗೊಳ್ಳಲಾಗುವುದು ಎಂದು ಬಳ್ಳಾರಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಸಕೀನ ತಿಳಿಸಿದ್ದಾರೆ.

ಭತ್ತ ಕ್ವಿಂಟಾಲ್‌ಗೆ  2300,  ರಾಗಿ ಕ್ವಿಂಟಾಲ್‌ಗೆ 4290 ರೂಪಾಯಿ, ಬಿಳಿ ಜೋಳ ಮಾಲ್ದಂಡಿ ಕ್ವಿಂಟಾಲ್‌ಗೆ 3421 ರೂಪಾಯಿ, ಬಿಳಿಜೋಳ ಹೈಬ್ರೀಡ್ ಕ್ವಿಂಟಾಲ್‌ಗೆ 3371 ರೂಪಾಯಿಯಂತೆ ಖರೀದಿಸಲು ನಿಗದಿಪಡಿಸಲಾಗಿದೆ. ಬಳ್ಳಾರಿಯ ಎಪಿಎಂಸಿ, ಮೋಕಾ, ಕುರುಗೋಡು, ಕಂಪ್ಲಿ, ಸಿರುಗುಪ್ಪ, ಕರೂರು ಮತ್ತು ಹಚ್ಚೋಳ್ಳಿ ಸೇರಿದಂತೆ ಒಟ್ಟು ೮ ಖರೀದಿ ಕೇಂದ್ರಗಳನ್ನು ಗುರುತಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈಗಾಗಲೇ ವಿಶೇಷ ಕಾರ್ಯಪಡೆ ಸಮಿತಿ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಲು ಸಂಬಂಧಪಟ್ಟ ಏಜೆನ್ಸಿಯವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

22 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

22 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

22 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

22 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

2 days ago