ಚಿಕ್ಕಮಗಳೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, 1300 ವಲಸೆ ಕಾರ್ಮಿಕರು ನೋಂದಣಿಯಾಗಿದ್ದಾರೆ ಎಂದು ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಸುರೇಶ್ ತಿಳಿಸಿದ್ದಾರೆ. 27 ಕಾಫಿತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನ್ಯೂನತೆಗಳು ಈ ವೇಳೆ, ಕಂಡು ಬಂದಿದ್ದು, ತೋಟದ ಮಾಲೀಕರಿಗೆ ಶೋಕಾಸ್ ನೋಟಿಸ್ ನೀಡಲು ಇಲಾಖೆ ಮುಂದಾಗಿದೆ. ವಲಸೆ ಕಾರ್ಮಿಕರ ನೊಂದಣಿ ಕಡ್ಡಾಯವಾಗಿದ್ದು ನೊಂದಣಿ ಮಾಡದಿರುವ ತೋಟದ ಹಾಗು ಹೋಂ ಸ್ಟೆ, ರೆಸಾರ್ಟ್ ಮಾಲಿಕರೀಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement