ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |

April 16, 2025
7:52 AM

ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ  ಜೂನ್‌ 29 ರಿಂದ,  ಆಗಸ್ಟ್‌ 19 ರವರೆಗೆ ನಡೆಯಲಿದ್ದು, ನೋಂದಣಿ ಪ್ರಕ್ರಿಯೆ  ಆರಂಭಗೊಂಡಿದೆ.ಯಾತ್ರಿಕರು  ಅಮರನಾಥ ದೇವಾಲಯ ಮಂಡಳಿಯ ಅಧಿಕೃತ ವೆಬ್‌ಸೈಟ್ ಮೂಲಕ, ಆನ್‌ಲೈನ್‌ನಲ್ಲಿ ಅಥವಾ ದೇಶಾದ್ಯಂತ ಗೊತ್ತುಪಡಿಸಿದ 540 ಬ್ಯಾಂಕ್ ಶಾಖೆಗಳ ಮೂಲಕ ಆಫ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ವೈಯಕ್ತಿಕವಾಗಿ ನೋಂದಾಯಿಸುವಾಗ, ಮೂಲ ದಾಖಲೆಗಳು ಮತ್ತು ಕಡ್ಡಾಯವಾಗಿ ಆರೋಗ್ಯ ಪ್ರಮಾಣಪತ್ರವನ್ನು ಕೊಂಡೊಯ್ಯಬೇಕು. ಅಧಿಕೃತವಾಗಿ ವೈದ್ಯರು ಅಥವಾ ಸಂಸ್ಥೆಗಳು ನೀಡುವ ಕಡ್ಡಾಯ ಆರೋಗ್ಯ ಪ್ರಮಾಣಪತ್ರವಿಲ್ಲದೆ, ಯಾರಿಗೂ ಯಾತ್ರೆಗೆ ತೆರಳಲು ಅವಕಾಶವಿರುವುದಿಲ್ಲ. ಈ ಪ್ರಮಾಣಪತ್ರ, ನೀವು ಎತ್ತರದ ಚಾರಣವನ್ನು ತಡೆದುಕೊಳ್ಳಲು ದೈಹಿಕವಾಗಿ ಸದೃಢರಾಗಿದ್ದೀರಿ ಎಂಬುವುದನ್ನು ಖಚಿತಪಡಿಸುತ್ತದೆ.  ಸಮುದ್ರಮಟ್ಟದಿಂದ 12,756 ಅಡಿ ಎತ್ತರದ ಗುಹೆಯಲ್ಲಿ,  ನೈಸರ್ಗಿಕವಾಗಿ ರಚನೆಯಾಗುವ ಹಿಮಲಿಂಗ ದರ್ಶನಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?
September 23, 2026
9:18 AM
by: ದ ರೂರಲ್ ಮಿರರ್.ಕಾಂ
₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror