ರಾಗಿ ಖರೀದಿಸಲು ಅಕ್ಟೋಬರ್ 1 ರಿಂದ ನೋಂದಣಿ ಪ್ರಕ್ರಿಯೆ ಶುರು

September 24, 2025
10:14 PM

ಕೋಲಾರದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಅಕ್ಟೋಬರ್ 1 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ. ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ  ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಸೂಚಿಸಿದ್ದಾರೆ. ರೈತರಿಂದ ರಾಗಿ ಖರೀದಿಸಲು ಪೂರ್ವ ಸಿದ್ಧತಾ ಕ್ರಮಗಳ  ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ಕ್ವಿಂಟಾಲ್ ರಾಗಿಗೆ 4886 ರೂಪಾಯಿ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ. ತೂಕ ಮತ್ತು ಗುಣಮಟ್ಟದಲ್ಲಿ ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ. ಮುಳಬಾಗಿಲು ತಾಲೂಕಿನಲ್ಲಿ ಹೆಚ್ಚಾಗಿ ಭತ್ತ ಬೆಳೆಯುವುದರಿಂದ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ನಿರ್ಧರಿಸಿದ್ದು ಜಿಲ್ಲೆಯ ಯಾವುದೇ ಭಾಗದ ರೈತರು ತಾವು ಬೆಳೆದಂತಹ ಭತ್ತವನ್ನು ತಂದು ಮಾರಾಟ ಮಾಡಬಹುದು ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror