Advertisement
ಸುದ್ದಿಗಳು

ಪ್ರತಿ ವರ್ಷ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಏಕೆ ಗೊತ್ತಾ?

Share

ಈಚೆಗಿನ ವರ್ಷದಲ್ಲಿ ನಮ್ಮ ಆರೋಗ್ಯ ತಪಾಸಣೆ ಪ್ರತೀ ವರ್ಷ ಕಡ್ಡಾಯ ಎನ್ನುವ ಹಂತಕ್ಕೆ ತಲುಪಿದೆ. ಹಿಂದೆಲ್ಲಾ ಈ ಸ್ಥಿತಿ ಇರಲಿಲ್ಲ. ಈಗಿನ ಈ ಪರಿಸ್ಥಿಗೆ ಕಾರಣ ನಮ್ಮ ಆಹಾರದಲ್ಲಿ ಆಗುವ ಬದಲಾವಣೆ . ಒಂದೊಂದು ಸಲ ನಿಯಮಿತ ಆರೋಗ್ಯ ತಪಾಸಣೆಯಿಂದಲೂ ಕೆಲವೊಂದು ದೀರ್ಷಕಾಲದ ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಬಹುದು.

ಪ್ರತಿ ವರ್ಷ ಆರೋಗ್ಯ ತಪಾಸಣೆಗಳು ಮಾಡಿಕೊಳ್ಳುವುದು ಈಗ ಉತ್ತಮ. ವಯಸ್ಸಾದಂತೆ ಆರೋಗ್ಯ ಸಮಸ್ಯೆಗಳು ಹೆಚ್ಚು. ರಕ್ತಪರೀಕ್ಷೆಗಳನ್ನು ಮಾಡುವುದು, ಲಿಪಿಡ್ ಪ್ರೊಪೈಲ್ ಸೇರಿದಂತೆ ಕೆಲವೊಂದು ಸಣ್ಣ ಅಂಶಗಳು ಕೂಡಾ ಈಗ ಮುಖ್ಯವಾಗುತ್ತದೆ.  ಇಂತಹ ಸಣ್ಣ ಪರೀಕ್ಷೆಗಳು  ನಮ್ಮ ಜೀವನಕ್ಕೆ  ಪ್ರಯೋಜನಗಳು ಆಗುತ್ತದೆ. ಆದರಲ್ಲೂ ಮಹಿಳೆಯರಿಗೆ ಮುಟ್ಟಿನ ತೊಂದರೆ, ಗರ್ಭಾಶಯ ತೊಂದರೆ,  ಸ್ತನ ಸಮಸ್ತೆ ಹೀಗೆ ಹಲವಾರು ತೊಂದರೆಗಳು ಇರುವುದು ಗೊತ್ತೆ ಆಗುವುದಿಲ್ಲ.

ವರ್ಷಕ್ಕೊಮ್ಮೆ ಪರೀಕ್ಷಿಸುವುದರಿಂದ ದೇಹದಲ್ಲಿ ಸಕ್ಕೆರೆ ಮಟ್ಟಗಳು ಹೆಚ್ಚಿವೆಯೇ ಎಂದು ನಿರ್ಧರಿಸಲು ಸಹಾಯ ಮಾಡುತ್ತದೆ ಮತ್ತು ಕೊಲೆಸ್ಟ್ರಾಲ್ ಮಟ್ಟಗಳು ಹೆಚ್ಚಿದ್ದಲ್ಲಿ ಅವುಗಳ ಸುಲಭ ಪರಿಹಾರವನ್ನು ಕಂಡುಹಿಡಿಯಬಹುದು. ಅದೇ ರೀತಿ ಸಿ-ರಿಯಾಕ್ಟವ್ ಪ್ರೋಟೀನ್ ಕ್ಯಾನ್ಸರ್ ಆರಂಭಿಕ ಚಿಹ್ನೆಗಳನ್ನು‌ ಕೂಡಾ ಒದಗಿಸುತ್ತದೆ.  ಮೂತ್ರಪಿಂಡಗಳು ಮತ್ತು ಯಕೃತ್ತು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತದೆ.

ಈ ಎಲ್ಲಾ ಕಾರಣಗಳಿಂದ ವರ್ಷಕ್ಕೊಮ್ಮೆ ಸಣ್ಣ ಪ್ರಮಾಣದಲ್ಲಿ ನಮ್ಮ ದೇಹದಲ್ಲಿನ ಬದಲಾವಣೆಗಳನ್ನು ಗಮನಿಸಬಹುದು, ಸಮಸ್ಯೆಗಳು ಇದ್ದರೆ ಪರಿಹರಿಸಿಕೊಳ್ಳಬಹುದು. ಈಗಿನ ಆಹಾರ ಪದ್ಧತಿಯೇ ಇದಕ್ಕೆಲ್ಲಾ ಮೂಲ ಕಾರಣವಾಗಿದೆ. ಆಹಾರ ಪದ್ಧತಿಯಲ್ಲಿನ ಬದಲಾವಣೆ ಈಗ ಕಷ್ಟ ಸಾಧ್ಯವಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!

ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…

3 hours ago

ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…

3 hours ago

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

12 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

12 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

13 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

13 hours ago