2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು, ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ. ಏಪ್ರಿಲ್ 2ರಂದು ಕೋರಮಂಗಲದ ಕೆಎಸ್ಆರ್ಪಿ ಮೈದಾನದಲ್ಲಿ ಪದಕ ಪ್ರದಾನ ಕಾರ್ಯಕ್ರಮ ಜರುಗಲಿದೆ.
ಬೆಂಗಳೂರು ಸಿಐಡಿ ಡಿವೈಎಸ್ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್ಪಿ ರಾಘವೇಂದ್ರ ಆರ್. ನಾಯಕ್, ಇನ್ಸ್ಪೆಕ್ಟರ್ಗಳಾದ ಪ್ರಕಾಶ್, ಮಂಜುನಾಥ್, ನಟರಾಜ್, ಶಿವಕುಮಾರ್, ರಾವ್ ಗಣೇಶ್ ಜನಾರ್ಧನ್ ಸೇರಿದಂತೆ ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel