2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟ

March 30, 2022
9:44 PM

2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು, ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ. ಏಪ್ರಿಲ್ 2ರಂದು ಕೋರಮಂಗಲದ ಕೆಎಸ್ಆರ್​ಪಿ ಮೈದಾನದಲ್ಲಿ ಪದಕ ಪ್ರದಾನ ಕಾರ್ಯಕ್ರಮ ಜರುಗಲಿದೆ.

ಬೆಂಗಳೂರು ಸಿಐಡಿ ಡಿವೈಎಸ್ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್ಪಿ ರಾಘವೇಂದ್ರ ಆರ್. ನಾಯಕ್, ಇನ್​ಸ್ಪೆಕ್ಟರ್​​ಗಳಾದ ಪ್ರಕಾಶ್, ಮಂಜುನಾಥ್, ನಟರಾಜ್, ಶಿವಕುಮಾರ್, ರಾವ್ ಗಣೇಶ್ ಜನಾರ್ಧನ್ ಸೇರಿದಂತೆ ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ
October 7, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror