ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

April 10, 2025
7:35 AM

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದು, ಪ್ರಮುಖವಾಗಿ  ರೆಪೋ ದರದ ಮೂಲಾಂಕದಲ್ಲಿ  ಶೇಕಡ 0.25ರಷ್ಟು ಕಡಿತ ಮಾಡಿದೆ.  ಇದರೊಂದಿಗೆ  ರೆಪೋ ದರ ಶೇಕಡ 6.25ರಷ್ಟು ಇದ್ದದ್ದು  ಶೇಕಡ 6ಕ್ಕೆ  ಇಳಿಕೆಯಾಗಿದೆ. ಮುಂಬೈ ನಲ್ಲಿ ಮೂರು ದಿನಗಳ ಕಾಲ  ನಡೆದ   ಹಣಕಾಸು ನೀತಿ ಸಮಿತಿ ಸಭೆಯ ಬಳಿಕ  ಸುದ್ದಿಗೋಷ್ಠಿಯಲ್ಲಿ ಹಲವಾರು ಆರ್ಥಿಕ ನಿರ್ಧಾರಗಳನ್ನು ಪ್ರಕಟಿಸಿದ ಆರ್ ಬಿಐ  ಗವರ್ನರ್  ಸಂಜಯ್ ಮಲೋತ್ರಾ , ರೆಪೋ ದರದಲ್ಲಿ  ಕಡಿತವಾಗಿರುವುದನ್ನು  ಪ್ರಮುಖವಾಗಿ  ಪ್ರಸ್ತಾಪಿಸಿದರು. ಜೊತೆಗೆ ಬೆಳವಣಿಗೆ ದರ, ಹಣದುಬ್ಬರದ ಸ್ಥಿತಿ ,  ಭಾರತೀಯ ಆರ್ಥಿಕತೆಯ ಜಿಡಿಪಿ  ಬೆಳವಣಿಗೆಯ  ಬಗ್ಗೆ  ವಿವರಿಸಿ ,  2025-26ನೇ ಸಾಲಿನ  ನೈಜ ಜಿಡಿಪಿ  6.5ರಷ್ಟಿರುವುದಾಗಿ ಅಂದಾಜಿಸಲಾಗಿದೆ. ಹೊಸ ಸುಂಕ ನೀತಿಯು ಆರ್ಥಿಕತೆಯ ಅನಿಶ್ಚಿತತೆಗೆ ಕಾರಣವಾಗಿದೆ  ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಣ್ಣಿನ ಫಲವತ್ತತೆ ಕಾಪಾಡಲು ಸಾವಯವ ಕೃಷಿಗೆ ಶೋಭಾ ಕರಂದ್ಲಾಜೆ ಕರೆ
October 31, 2026
7:22 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟಗಳಲ್ಲಿ ಡ್ರೋನ್ ಸಿಂಪಡಣೆ – ವೈಜ್ಞಾನಿಕ ಮಾರ್ಗಸೂಚಿ ರೂಪಿಸಿದ ಸಿಪಿಸಿಆರ್‌ಐ
October 31, 2026
7:17 AM
by: ದ ರೂರಲ್ ಮಿರರ್.ಕಾಂ
ರೈತರ ಖಾತೆಗೆ ₹2,000 – ಪಿಎಂ ಕಿಸಾನ್ 24ನೇ ಕಂತಿನ ಹಣ ಬಿಡುಗಡೆ
October 30, 2026
3:54 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-10-2026 | ಕರ್ನಾಟಕದಲ್ಲಿ ನವೆಂಬರ್ 1 ರಿಂದ ಮತ್ತೆ ಮಳೆ ಆರಂಭದ ಸಾಧ್ಯತೆ
October 30, 2026
10:30 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror