ಮುಂಬರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಂಡೂರಿನ ಲಂಬಾಣಿ ಮಹಿಳೆಯರ ಕಲೆ ಮತ್ತು ಕಸೂತಿ ಕಲಾಕೃತಿಗಳನ್ನು ಹೊಸದಿಲ್ಲಿಯಲ್ಲಿ ಪ್ರದರ್ಶಿಸಲಾಗುವುದು. ಬಳ್ಳಾರಿ ಜಿಲ್ಲೆಯ ಮಲೆನಾಡಿನ ಕುಶಲಕರ್ಮಿಗಳು ಈ ಘೋಷಣೆಯಿಂದ ಸಂತಸಗೊಂಡಿದ್ದಾರೆ.
Advertisement
ಬಟ್ಟೆಗಳು, ಸೀರೆ ,ಶಾಲುಗಳು ಮೇಲೆ ಲಂಬಾಣಿ ಮಹಿಳೆಯರ ಉತ್ತಮ ಕಸೂತಿ ಕೆಲಸಗಳಿಗೆ ಜಾಗತಿಕವಾಗಿ ಮಾರುಕಟ್ಟೆ ಲಭ್ಯವಿದ್ದು, ದಿಂಗತ ರಾಜಕಾರಣಿ, ಸಂಡೂರು ರಾಜಮನೆತನದ ಎಂ ವೈ ಘೋರ್ಪಡೆ ಅವರು ಸಂಡೂರು ಕುಶಲ ಕಲಾ ಕೇಂದ್ರ ಎಂಬ ಸ್ವ- ಸಹಾಯ ತಂಡವನ್ನು ಸ್ಥಾಪಿಸಿದ್ದರು. ಕಳೆದ ಹಲವಾರು ವರ್ಷಗಳಿದ ಲಂಬಾಣಿ ಮಹಿಳೆಯರು ಈ ಕಲೆಯನ್ನು ರಕ್ಷಣೆ ಮಾಡುತ್ತಿದ್ದಾರೆ. ಲಂಬಾಣಿ ಮಹಿಳೆಯರಿಗೆ ಉತ್ತಮ ಬೇಡಿಕೆಯಿರುವ ಬಟ್ಟೆಗಳ ಮೇಲೆ ಕಸೂತಿ ರಚಿಸಲು ತರಬೇತಿಯನ್ನೂ ನೀಡಲಾಗುತ್ತಿತ್ತು. ಇದು ಹೆಮ್ಮೆಯ ಆಂದೋಲನವಾಗಿದೆ. ರಾಜ್ಯದ ಇತರ ಭಾಗಗಳ ವಿವಿಧ ಕಲಾಕೃತಿಗಳೊಂದಿಗೆ ನಮ್ಮ ರಾಜ್ಯದ ಕಲೆಯನ್ನು ಹಂಚಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಕುಶಲಕರ್ಮಿ ಮಹಿಳೆ ಇದೇ ವೇಳೆ ಹೇಳಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement