ಭಾರೀ ಮಳೆಗೆ ಹೆದ್ದಾರಿ ಸಂಕಷ್ಟ | ರೈಲ್ವೇಗೆ ಮನವಿ ಮಾಡಿದ ಸಂಸದ ಬ್ರಿಜೇಶ್‌ ಚೌಟ | ಹೆಚ್ಚುವರಿ ರೈಲಿಗೆ ವ್ಯವಸ್ಥೆ |

July 19, 2024
3:34 PM
ಭಾರೀ ಮಳೆಗೆ ಬೆಂಗಳೂರು-ಮಂಗಳೂರು ಸಂಪರ್ಕದ ಹೆದ್ದಾರಿಗಳ ಘಾಟಿ ರಸ್ತೆಗಳು ಕುಸಿತದ ಭೀತಿಗೆ ಒಳಗಾಗಿವೆ. ಹೀಗಾಗಿ ಹೆಚ್ಚುವರಿ ರೈಲ್ವೇ ಸೇವೆ ಒದಗಿಸಲು ಮಂಗಳೂರು ಸಂಸದ ಬ್ರಿಜೇಶ್‌ ಚೌಟ ಮನವಿ ಮಾಡಿದ್ದರು.

ಕಳೆದ ಒಂದು ವಾರದಿಂದ ಕರಾವಳಿ-ಮಲೆನಾಡಲ್ಲಿ ಮಳೆಯಾಗುತ್ತಿದೆ. ಈಚೆಗೆ 3 ದಿನಗಳಿಂದ ಸುರಿದ ಭಾರೀ ಮಳೆಗೆ ಎಲ್ಲಾ ಘಾಟಿ ಪ್ರದೇಶದ ರಸ್ತೆಗಳಲ್ಲಿ ಕುಸಿತವಾಗುತ್ತಿದೆ. ಅದರಲ್ಲೂ ಬೆಂಗಳೂರು-ಮಂಗಳೂರು ಸಂಪರ್ಕದ ಹೆದ್ದಾರಿಗಳು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ತಕ್ಷಣವೇ ರೈಲ್ವೇ ವ್ಯವಸ್ಥೆ ಮಾಡುವಂತೆ ಮಂಗಳೂರು ಸಂಸದ ಬ್ರಿಜೇಶ್‌ ಚೌಟ ರೈಲ್ವೇ ಇಲಾಖೆಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ರೈಲ್ವೇ ಇಲಾಖೆಯು ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸಲು ವ್ಯವಸ್ಥೆ ಮಾಡಿದೆ. ರೈಲ್ವೇ  ಸೇವೆ ಆರಂಭ ಹಾಗೂ ಓಡಾಟದ ಮಾಹಿತಿ ನೀಡುವುದಾಗಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror