ಹವಾಮಾನ ಕೇಂದ್ರಗಳು, ಮಳೆ ಮಾಪನ ಕೇಂದ್ರಗಳನ್ನು ಸ್ಥಾಪಿಸುವಂತೆ ಮನವಿ

April 5, 2025
7:40 AM

ಗ್ರಾಮ ಪಂಚಾಯತ್, ಹೋಬಳಿ ಮಟ್ಟದಲ್ಲಿ ಹವಾಮಾನ ಮತ್ತು ಮಳೆಮಾಪನ ಕೇಂದ್ರಗಳನ್ನು ಅಳವಡಿಸಿದರೆ  ಬೆಳೆಗಳಿಗೆ‌ ಯೋಗ್ಯ ರೀತಿಯಲ್ಲಿ ’ಪ್ರಧಾನ ಮಂತ್ರಿ ಬೆಳೆವಿಮೆ’ಯನ್ನು ಪಾವತಿಸಲು ಅನುಕೂಲವಾಗಲಿದೆ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್, ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರಲ್ಲಿ ಮನವಿ ಮಾಡಿದ್ದಾರೆ.‌  ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾದ ಜಗದೀಶ್ ಶೆಟ್ಟರ್, ಗ್ರಾಮ ಪಂಚಾಯತ್ ಹಾಗೂ ಹೋಬಳಿ ಮಟ್ಟದಲ್ಲಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಹವಾಮಾನ ಕೇಂದ್ರಗಳು ಮತ್ತು ಮಳೆ ಮಾಪನ ಕೇಂದ್ರಗಳನ್ನು ಹೊರತು ಪಡಿಸಿ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಸ್ಥಾಪಿಸುವಂತೆ ಕೋರಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror