ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ

November 21, 2024
7:32 PM

ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದರು. ನಬಾರ್ಡ್ ಕೃಷಿ ಸಾಲವನ್ನು ಶೇಕಡ 58 ರಷ್ಟು ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಸಾಲದ ಮಿತಿಯನ್ನು ಹೆಚ್ಚಿಸಿ, ರೈತರ ಹಿತ ಕಾಪಾಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror