ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ ಪಿಯುಷ್ ಗೋಯಲ್ ಅವರಲ್ಲಿ ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದ್ದಾರೆ. Advertisement ದೆಹಲಿಯಲ್ಲಿ ವಾಣಿಜ್ಯ ಸಚಿವರನ್ನು ಭೇಟಿ ಮಾಡಿದ ಕಾಗೇರಿ, ಸಂಬಾರ ಮಂಡಳಿ ದರ ಪಟ್ಟಿಯಲ್ಲಿ ಕೇವಲ ಕೊಚ್ಚಿಯ ಕಪ್ಪುಮೆಣಸು ಎಂದು ಮಾತ್ರ ನಮೂದಿಸಲಾಗುತ್ತಿದೆ ಎಂದು ತಿಳಿಸಿದರು.  ಉತ್ತರ ಕನ್ನಡ ಜಿಲ್ಲೆ ದೇಶದಲ್ಲೇ ಕಾಳುಮೆಣಸು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಈ ಬೆಳೆಯ ಮಾರುಕಟ್ಟೆ ಕೇಂದ್ರ ಸ್ಥಳವಾದ ಶಿರಸಿ ಕಾಳುಮೆಣಸು ಬೆಲೆಯನ್ನು ಕೂಡ … Continue reading ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ