ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ಮಾಡಿರುವ 63 ಪ್ರಕರಣಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಬೆಳಗಾವಿಯ ರಾಜ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ, ಉತ್ತರ ವಲಯ ಐ.ಜಿ ಚೇತನ್ ಸಿಂಗ್ ರಾಠೋರ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸಂಸ್ಥೆಯ ಸಿಬ್ಬಂದಿ ಭದ್ರತೆಯ ವಿಷಯದಲ್ಲಿ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel