Advertisement
ಸುದ್ದಿಗಳು

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

Share

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ಮಾಡಿರುವ  63  ಪ್ರಕರಣಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಬೆಳಗಾವಿಯ ರಾಜ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ  ಪ್ರಿಯಾಂಗಾ, ಉತ್ತರ ವಲಯ ಐ.ಜಿ ಚೇತನ್ ಸಿಂಗ್ ರಾಠೋರ ಅವರಿಗೆ  ಮನವಿ ಸಲ್ಲಿಸಿದ್ದಾರೆ.  ಸಂಸ್ಥೆಯ ಸಿಬ್ಬಂದಿ ಭದ್ರತೆಯ ವಿಷಯದಲ್ಲಿ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

2 days ago