ಕೀಟಗಳ ಸಂಶೋದನೆಗೆ ಹೆಚ್ಚು ಆದ್ಯತೆ | 63 ಹೊಸ ಕೀಟ ಪ್ರಭೇದ ಕಂಡುಹಿಡಿದ ವಿಜ್ಞಾನಿಗಳು |

October 1, 2024
9:26 PM

ಬೆಂಗಳೂರಿನ ICAR-NBAIR ನಲ್ಲಿ  ಕೀಟ ನಿರ್ವಹಣೆ ಮತ್ತು ಜೀವಿ ವೈವಿಧ್ಯತೆ ಸಂರಕ್ಷಣೆ ಕುರಿತ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. 2023-24ರಲ್ಲಿ 63 ಹೊಸ ಕೀಟ ಪ್ರಭೇದಗಳನ್ನು ಕಂಡುಹಿಡಿಯುವ ಮೂಲಕ ಜೀವಿ ವೈವಿಧ್ಯತೆ ಕುರಿತು ಅನ್ವೇಷಣೆ ನಡೆಸಲಾಗಿದೆ.

Advertisement

ಕೃಷಿಯಲ್ಲಿ ಕಂಡು ಬರುವ ಪ್ರಮುಖ ಕೀಟಗಳ ವೈಜ್ಞಾನಿಕ ತಿಳುವಳಿಕೆಯನ್ನು ಹೆಚ್ಚಿಸಲು ಈ ಅನ್ವೇಷಣೆ ಸಹಕಾರಿಯಾಗಿದೆ. ಹತ್ತಿ, ಸೇಬು, ಮಾವು ಹೀಗೆ ಹಲವು ರೀತಿಯಲ್ಲಿ ಕಂಡು ಬರುವ ಕೀಟಗಳನ್ನು ಸಂಗ್ರಹಿಸಲಾಗಿದ್ದು, ಅವುಳಿಂದ ಬೆಳೆಗೆ ಆಗುವ ನಷ್ಟದ ಕುರಿತು ಅನ್ವೇಷಣೆ ನಡೆಸಲಾಗಿದೆ. ಈ ಮಧ್ಯೆ, ಸ್ವಚ್ಛತಾ ಹೀ ಸೇವೆಯ ಪ್ರಾಮುಖ್ಯತೆಯ ಕುರಿತು ಜಾಗೃತಿ ಮೂಡಿಸಿರುವ ಜನಾಂದೋಲನದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ.

ಈ ಸಂದರ್ಭ ಮಾತನಾಡಿದ ಡಾ. ಎಸ್ ಎನ್ ಸುಶೀಲ್, ಕೀಟಗಳ ಸಂಶೋದನೆಗೆ ಹೆಚ್ಚು ಒತ್ತು ನೀಡಲಾಗಿದ್ದು, ರೈತರಿಗೆ ಅನುಕೂಲವಾಗುವಂತಹ ವಾತಾವರಣವನ್ನು ನಿರ್ಮಿಸಲು ಪೂರಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಭಯಾರಣ್ಯದಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧಕ್ಕೆ ಮನವಿ
April 4, 2025
7:22 AM
by: The Rural Mirror ಸುದ್ದಿಜಾಲ
ಪಂಚಗ್ರಹಿ ಯೋಗ ಎಂದರೇನು..? | ಈ ಯೋಗವು ಮಹತ್ವದ್ದಾಗಿದೆ ಏಕೆ.. ?
April 4, 2025
7:16 AM
by: ದ ರೂರಲ್ ಮಿರರ್.ಕಾಂ
ಕೃಷಿ ಸಖಿಯರ ಪ್ರಥಮ ಪ್ರಗತಿ ಪರಿಶೀಲನಾ ಸಭೆ | ವಿವಿಧ ತರಕಾರಿ ಬೀಜಗಳ ವಿತರಣೆ | ತರಕಾರಿ ಬೆಳೆಸುವ ವಿಧಾನಗಳ ಬಗ್ಗೆ ಮಾಹಿತಿ |
April 4, 2025
12:17 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
April 3, 2025
8:17 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group