ಬೆಂಗಳೂರಿನ ICAR-NBAIR ನಲ್ಲಿ ಕೀಟ ನಿರ್ವಹಣೆ ಮತ್ತು ಜೀವಿ ವೈವಿಧ್ಯತೆ ಸಂರಕ್ಷಣೆ ಕುರಿತ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. 2023-24ರಲ್ಲಿ 63 ಹೊಸ ಕೀಟ ಪ್ರಭೇದಗಳನ್ನು ಕಂಡುಹಿಡಿಯುವ ಮೂಲಕ ಜೀವಿ ವೈವಿಧ್ಯತೆ ಕುರಿತು ಅನ್ವೇಷಣೆ ನಡೆಸಲಾಗಿದೆ.
ಕೃಷಿಯಲ್ಲಿ ಕಂಡು ಬರುವ ಪ್ರಮುಖ ಕೀಟಗಳ ವೈಜ್ಞಾನಿಕ ತಿಳುವಳಿಕೆಯನ್ನು ಹೆಚ್ಚಿಸಲು ಈ ಅನ್ವೇಷಣೆ ಸಹಕಾರಿಯಾಗಿದೆ. ಹತ್ತಿ, ಸೇಬು, ಮಾವು ಹೀಗೆ ಹಲವು ರೀತಿಯಲ್ಲಿ ಕಂಡು ಬರುವ ಕೀಟಗಳನ್ನು ಸಂಗ್ರಹಿಸಲಾಗಿದ್ದು, ಅವುಳಿಂದ ಬೆಳೆಗೆ ಆಗುವ ನಷ್ಟದ ಕುರಿತು ಅನ್ವೇಷಣೆ ನಡೆಸಲಾಗಿದೆ. ಈ ಮಧ್ಯೆ, ಸ್ವಚ್ಛತಾ ಹೀ ಸೇವೆಯ ಪ್ರಾಮುಖ್ಯತೆಯ ಕುರಿತು ಜಾಗೃತಿ ಮೂಡಿಸಿರುವ ಜನಾಂದೋಲನದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ.
ಈ ಸಂದರ್ಭ ಮಾತನಾಡಿದ ಡಾ. ಎಸ್ ಎನ್ ಸುಶೀಲ್, ಕೀಟಗಳ ಸಂಶೋದನೆಗೆ ಹೆಚ್ಚು ಒತ್ತು ನೀಡಲಾಗಿದ್ದು, ರೈತರಿಗೆ ಅನುಕೂಲವಾಗುವಂತಹ ವಾತಾವರಣವನ್ನು ನಿರ್ಮಿಸಲು ಪೂರಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…