ರೆಪೋ ದರ ಶೇ. 6.5ರಲ್ಲೇ ಮುಂದುವರಿಕೆ | ಸಾಲಗಾರರಿಗೆ ನೆಮ್ಮದಿ, ಠೇವಣಿದಾರರಿಗೆ ಪ್ರತಿಕೂಲ

June 8, 2023
11:45 AM

ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಜೂನ್ 6ರಿಂದ 3 ದಿನಗಳ ಕಾಲ ನಡೆದ ಆರ್​ಬಿಐನ ಹಣಕಾಸು ನೀತಿ ಸಮಿತಿ ಸಭೆ  ಮುಕ್ತಾಗೊಂಡ ಬಳಿಕ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಪತ್ರಿಕಾಗೋಷ್ಠಿ ನಡೆಸಿ ಸಭೆಯ ನಿರ್ಧಾರವನ್ನು ಪ್ರಕಟಿಸಿದರು. 

Advertisement
Advertisement

ಆರ್‌ಬಿಐ ರೆಪೊ ದರವನ್ನು ಸ್ಥಿರವಾಗಿರಿಸಿಕೊಂಡಿರುವುದು ಇದು ಸತತ ಎರಡನೇ ಬಾರಿ ಎಂಬುದು ಗಮನಾರ್ಹ. ಆರ್‌ಬಿಐನ ನೀತಿ ನಿರ್ಧಾರ ಸಾಲಗಾರರಿಗೆ ಕೊಂಚ ನೆಮ್ಮದಿ ತರಲಿದೆ ಎನ್ನಬಹುದು. ಏಕೆಂದರೆ ಸಾಲದ ದರಗಳು  ಹೆಚ್ಚಾಗದೇ ಇರಬಹುದು. ಆದರೆ FD ದರಗಳು ಕೂಡ ಹೆಚ್ಚಾಗುವುದಿಲ್ಲ. ಕಡಿಮೆಯಾಗುವ ಸಾಧ್ಯತೆ ಇದೆ. ಇದು ಠೇವಣಿದಾರರ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಪ್ರಸ್ತುತ, ರೆಪೊ ದರವು 6.5 ಶೇಕಡಾದಲ್ಲಿಯೇ ಉಳಿದಿದೆ. ಆರ್‌ಬಿಐ ರೆಪೋ ದರವನ್ನು ಫೆಬ್ರವರಿಯಲ್ಲಿ 25 ಮೂಲಾಂಕ ಏರಿಕೆ ಮಾಡಿದ್ದು, ದರವು ಶೇಕಡ 6.50ಕ್ಕೆ ತಲುಪಿದೆ. ಈಗ ಆ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |
May 13, 2024
8:32 PM
by: The Rural Mirror ಸುದ್ದಿಜಾಲ
Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |
May 12, 2024
11:56 AM
by: ಸಾಯಿಶೇಖರ್ ಕರಿಕಳ
ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?
May 12, 2024
11:53 AM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror