ಹೋಬಳಿಗೊಂದು ವಸತಿ ಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಐವರು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ, ಅವರು ಮಾತನಾಡಿದರು. ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲಾಗುವುದು. ರಾಜ್ಯದ ಎಲ್ಲ ಪರಿಶಿಷ್ಟ ವರ್ಗದ ವಸತಿ ಶಾಲೆಗಳಿಗೆ ಹಾಗೂ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement