Advertisement
ಸುದ್ದಿಗಳು

ಹೋಬಳಿಗೊಂದು ವಸತಿ ಶಾಲೆ ನಿರ್ಮಿಸಲು ಸರ್ಕಾರದ ನಿರ್ಧಾರ

Share

ಹೋಬಳಿಗೊಂದು ವಸತಿ ಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಐವರು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ, ಅವರು ಮಾತನಾಡಿದರು.  ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲಾಗುವುದು. ರಾಜ್ಯದ ಎಲ್ಲ ಪರಿಶಿಷ್ಟ ವರ್ಗದ ವಸತಿ ಶಾಲೆಗಳಿಗೆ ಹಾಗೂ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದರು. 

Advertisement
Advertisement
Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಹಿಳೆಯರಿಗೆ ಕೌಶಲ್ಯ ತರಬೇತಿ ಕಾರ್ಯಾಗಾರ | ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಹೇಗೆ..?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಭಾರತೀಯ…

51 mins ago

ಭೂಮಿ ಹುಣ್ಣಿಮೆ | ಅನ್ನದಾತರಿಂದ ಹೊಲ ಗದ್ದೆಗಳಲ್ಲಿ ವಿಶೇಷ ಪೂಜೆ |

ಹೊಲದಲ್ಲಿ ಇರುವ ಪೈರನ್ನು ಗರ್ಭವತಿ ಎಂದು ಕಲ್ಪಿಸಿಕೊಂಡು ಈ ವಿಶಿಷ್ಟ ಆಚರಣೆ ಭೂಮಿ…

1 hour ago

ಕೊಪ್ಪಳದಲ್ಲಿ ಮಳೆಯಿಂದ ದ್ರಾಕ್ಷಿ ಬೆಳೆ ನಾಶ | ಸಂಕಷ್ಟಕ್ಕೆ ಸಿಲುಕಿದ ರೈತರು

ಐದು ಎಕರೆಯಲ್ಲಿ ದ್ರಾಕ್ಷಿ ಬೆಳೆದಿದ್ದು, ಅತಿಯಾದ ಮಳೆಯಿಂದ ಫಸಲು ನಾಶವಾಗಿದೆ ಎನ್ನುತ್ತಾರೆ ರೈತ…

1 hour ago

ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವ | ಸಹಸ್ರಾರು ಯಾತ್ರಾರ್ಥಿಗಳಿಂದ ಪುಣ್ಯಸ್ನಾನ

ಕೊಡಗು ಜಿಲ್ಲೆಯ ತಲಕಾವೇರಿ ಕ್ಷೇತ್ರದಲ್ಲಿ ಇಂದು ಬೆಳಗ್ಗೆ 7.40 ಸುಮಾರಿಗೆ ಸರಿಯಾಗಿ ಕಾವೇರಿ…

12 hours ago

ಅಕಾಲಿಕ ಮಳೆ | ಹಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ನಷ್ಟ |

ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟವಾಗಿದೆ. ಭತ್ತ,…

12 hours ago