Advertisement
ಸುದ್ದಿಗಳು

ಹೋಬಳಿಗೊಂದು ವಸತಿ ಶಾಲೆ ನಿರ್ಮಿಸಲು ಸರ್ಕಾರದ ನಿರ್ಧಾರ

Share

ಹೋಬಳಿಗೊಂದು ವಸತಿ ಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಐವರು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ, ಅವರು ಮಾತನಾಡಿದರು.  ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲಾಗುವುದು. ರಾಜ್ಯದ ಎಲ್ಲ ಪರಿಶಿಷ್ಟ ವರ್ಗದ ವಸತಿ ಶಾಲೆಗಳಿಗೆ ಹಾಗೂ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದರು. 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಡಿತರ ಚೀಟಿ ಇ-ಕೆವೈಸಿ ಗಡುವು ನವೆಂಬರ್ 10 ರವರೆಗೆ ವಿಸ್ತರಣೆ

ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಪೂರ್ಣಗೊಳಿಸುವ ಗಡುವನ್ನು ನವೆಂಬರ್ 10ರವರೆಗೆ ವಿಸ್ತರಿಸಲಾಗಿದೆ. ‘ಅನ್ನ…

9 hours ago

ಮುಂದಿನ ಜೂನ್‌ನಿಂದ ರಾಜ್ಯದಲ್ಲಿ 1,225 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ – ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ

ಮುಂದಿನ ಜೂನ್‌ನಿಂದ ರಾಜ್ಯದಲ್ಲಿ 1,225 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಿ, ಅಲ್ಲಿಗೆ ತೆರಳುವ…

1 day ago

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯ ಸಾಧ್ಯತೆ ಮುಂದುವರಿದಿದ್ದು, ಅಕ್ಟೋಬರ್…

2 days ago

ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!

ಮಹಾನವಮಿಯ ನಿಜವಾದ ಸಂದೇಶವೆಂದರೆ ರಾವಣ ಮತ್ತು ಮಹಿಷಾಸುರರ ಸಂಹಾರವನ್ನು ಸ್ಮರಿಸುವುದಷ್ಟೇ ಅಲ್ಲ, ನಮ್ಮೊಳಗಿನ…

2 days ago

ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ

ಮಿಜೋರಾಂನಲ್ಲಿ ಅಡಿಕೆ ತೋಟಗಳಿಗೆ ಕಾಡುತ್ತಿರುವ ಕೀಟಬಾಧೆ ನಿಯಂತ್ರಿಸಲು ವೈಜ್ಞಾನಿಕ ಕ್ರಮಗಳು ಮತ್ತು ಆರ್ಥಿಕ…

2 days ago

ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮೆಸ್ಕಾಂ ವತಿಯಿಂದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಕುರಿತು ಸಾರ್ವಜನಿಕರಿಗೆ…

2 days ago