ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಅಧಿಕಾರಿಗಳೊಂದಿಗೆ ಕೊಪ್ಪಳದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಯಾವುದೇ ಸಮಯದಲ್ಲಿ ರೈತರು ಹಾಗೂ ಜನರು ನೀರಿನ ಸಮಸ್ಯೆ ಬಗ್ಗೆ ಕರೆ ಮಾಡಿದರೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಜಿಲ್ಲಾಧಿಕಾರಿ ನಲೀನ್ ಅತುಲ್, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ರತ್ನಂ ಪಾಂಡೆ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel