ಅನ್ನಭಾಗ್ಯದಡಿಯಲ್ಲಿ ಹೆಸರುಕಾಳು ಬದಲು ಹೆಚ್ಚುವರಿ ತೊಗರಿಬೇಳೆ ನೀಡಲು ನಿರ್ಧಾರ

November 9, 2025
11:14 AM

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ನೀಡಲಾಗುವ ಇಂದಿರಾ ಆಹಾರ ಕಿಟ್‌ ನಲ್ಲಿ ಹೆಸರುಕಾಳು ಬದಲು ತೊಗರಿಬೇಳೆ ಹೆಚ್ಚುವರಿಯಾಗಿ ಕೊಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.  ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕಿಟ್‌ ನಲ್ಲಿದ್ದ 1ಕೆ.ಜಿ ಹೆಸರುಕಾಳನ್ನು ಬಿಟ್ಟು, ಅದರ ಬದಲಿಗೆ ತೊಗರಿಬೇಳೆಯನ್ನು ಹೆಚ್ಚುವರಿಯಾರಿ ವಿತರಿಸಲು ತೀರ್ಮಾನಿಸಲಾಗಿದೆ. ರಾಜ್ಯದ ತೊಗರಬೇಳೆ ಬೆಳೆಗಾರರ ಹಿತಾಸಕ್ತಿ ಕಾಪಾಡುವ ಮತ್ತು ಪಡಿತರದಾರರಿಗೆ ಮತ್ತಷ್ಟು ಪ್ರೋಟೀನ್‌ಯುಕ್ತ ಪೌಷ್ಟಿಕಾಂಶ ಒದಗಿಸುವ ಉದ್ದೇಶದೊಂದಿಗೆ ಈ ಬದಲಾವಣೆ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ್‌ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror