ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ನೀಡಲಾಗುವ ಇಂದಿರಾ ಆಹಾರ ಕಿಟ್ ನಲ್ಲಿ ಹೆಸರುಕಾಳು ಬದಲು ತೊಗರಿಬೇಳೆ ಹೆಚ್ಚುವರಿಯಾಗಿ ಕೊಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕಿಟ್ ನಲ್ಲಿದ್ದ 1ಕೆ.ಜಿ ಹೆಸರುಕಾಳನ್ನು ಬಿಟ್ಟು, ಅದರ ಬದಲಿಗೆ ತೊಗರಿಬೇಳೆಯನ್ನು ಹೆಚ್ಚುವರಿಯಾರಿ ವಿತರಿಸಲು ತೀರ್ಮಾನಿಸಲಾಗಿದೆ. ರಾಜ್ಯದ ತೊಗರಬೇಳೆ ಬೆಳೆಗಾರರ ಹಿತಾಸಕ್ತಿ ಕಾಪಾಡುವ ಮತ್ತು ಪಡಿತರದಾರರಿಗೆ ಮತ್ತಷ್ಟು ಪ್ರೋಟೀನ್‌ಯುಕ್ತ ಪೌಷ್ಟಿಕಾಂಶ ಒದಗಿಸುವ ಉದ್ದೇಶದೊಂದಿಗೆ ಈ ಬದಲಾವಣೆ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ್ ಹೇಳಿದ್ದಾರೆ.
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…