ಕಂದಾಯ ಅಧಿಕಾರಿಗಳು ಸಂವೇದನಾಶೀಲರಾಗಿ ಕಾರ್ಯ ನಿರ್ವಹಿಸಿ | ಕಂದಾಯ ಸಚಿವ ಕೃಷ್ಣಬೈರೇಗೌಡ

October 31, 2024
6:55 AM

ಕಂದಾಯ ಅಧಿಕಾರಿಗಳು ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸಿದರೆ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡಬಹುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಕೋಲಾರ  ನಗರದ ಜಿಲ್ಲಾಧಿಕಾರಿಗಳ  ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಕರಾರು ಅರ್ಜಿ, ಪಹಣಿ ಹಾಗೂ ನಮೂನೆ 53, 57 ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿದ್ದು, ಈ ಎಲ್ಲಾ ಪ್ರಕರಣಗಳಿಗೆ ಕಾಲಮಿತಿಯೊಳಗೆ ಪರಿಹಾರ ನೀಡಬೇಕು. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ನ್ಯಾಯಾಲಯಗಳು ತತ್ವರಿತಗತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವರು ಸೂಚಿಸಿದರು. ಪೈಕಿ ಪಹಣಿ ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ ಅಧಿಕವಾಗಿದ್ದು,. ಹಲವು ಪ್ರಕರಣಗಳಲ್ಲಿ ಒಂದು ಸರ್ವೇ ನಂಬರ್ ನಲ್ಲಿ 50-100 ಜನರ ಹೆಸರುಗಳು ಇದ್ದು, ಕನಿಷ್ಟ ಕಲಂ 3 ಮತ್ತು 9 ರ ನಡುವೆ ತಾಳೆ ಇರುವ ಪ್ರಕರಣಗಳಲ್ಲಿ ಸರ್ಕಾರವೇ ಕ್ಯಾಂಪೇನ್ ಮೂಲಕ ಪೋಡಿ ಮಾಡಿಕೊಡಲು ಸಿದ್ದವಿದೆ” ಈ ಪ್ರಕರಣಗಳ ಜೊತೆಗೆ ನಮೂನೆ 53, 57 ಪ್ರಕರಣಗಳನ್ನೂ ಕಾಲಮಿತಿಯೊಳಗೆ ಅಧಿಕಾರಿಗಳು ಪರಿಹರಿಸಬೇಕು” ಎಂದು ಅವರು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror