ಬಳ್ಳಾರಿ ಜಿಲ್ಲೆಯಲ್ಲಿ ಭತ್ತ ಕಟಾವು ಯಂತ್ರಗಳ ಮಾಲೀಕರು ಹೆಚ್ಚು ಪಡೆಯದಂತೆ ಜಿಲ್ಲಾಡಳಿತ ಸೂಚನೆ

December 1, 2024
12:18 PM

ಬಳ್ಳಾರಿ ಜಿಲ್ಲೆಯ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕುಗಳಲ್ಲಿ ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ 2500 ರೂಪಾಯಿಯಿಂದ 3000 ರೂಪಾಯಿಗಳವರೆಗೆ ಬಾಡಿಗೆ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರು ಬಂದಿದೆ. ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಗರಿಷ್ಠ 2300 ರೂಪಾಯಿ ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಲಾಗಿದ್ದು, ಹೆಚ್ಚಿನ ದರ ಪಡೆಯಲು ಮುಂದಾದರೆ ಅಂತಹವರ ವಿರುದ್ಧ ಕಾನೂನು  ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಎಚ್ಚರಿಕೆ ನೀಡಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಬೆಳೆದ ಭತ್ತಕ್ಕೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇಲ್ಲದ ಕಾರಣ ಹಾಗೂ ಅಕಾಲಿಕ ಮಳೆಯಿಂದ ರೈತರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಭತ್ತ ಬೆಳೆದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror