ರೈಟ್ ಟು ಲಿವ್ (Right to Live) ಸಂಸ್ಥೆಯ ವತಿಯಿಂದ ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಉದ್ಯೋಗ ಆಧಾರಿತ ಉಚಿತ ಕಂಪ್ಯೂಟರ್ ಮತ್ತು ಜೀವನ ಕೌಶಲ್ಯಗಳ ತರಬೇತಿ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ ನಿಂದ ಜನವರಿವರೆಗೆ ತರಬೇತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45 ವರ್ಷದ ಪುರುಷ, ಮಹಿಳೆಯರು ಇದರ ಉಪಯೋಗ ಪಡೆಯಬಹುದು. ಆಸಕ್ತರು 9916087028 ಸಂಖ್ಯೆಯನ್ನು ಸಂಪರ್ಕಿಸಬಹುದು
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel