ತೈಲ ಬೆಲೆ ಏರಿಕೆ|ಪೆಟ್ರೋಲ್‌ 80 ಪೈಸೆ, ಡೀಸೆಲ್‌ 70 ಪೈಸೆ ಹೆಚ್ಚಳ

March 29, 2022
8:32 PM

ಇಂದೂ ಕೂಡ ಪೆಟ್ರೋಲ್‌ ಲೀಟರ್‌ಗೆ 80 ಪೈಸೆ ಹಾಗೂ ಡೀಸೆಲ್‌ 70 ಪೈಸೆ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಲೀಟರ್‌ಗೆ 100ರ ಗಡಿ ದಾಟಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 105.62 ರೂಪಾಯಿ ಇದ್ದು, ಡೀಸೆಲ್‌ ಲೀಟರ್‌ಗೆ 89.70 ರೂಪಾಯಿಗೆ ಮಾರಾಟ ಆಗುತ್ತಿದೆ.

ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 100.21 ರೂಪಾಯಿ ಹಾಗೂ ಡೀಸೆಲ್‌ 99.41 ರೂಪಾಯಿ ಇದೆ. ಮುಂಬೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಲೀಟರ್‌ ಬೆಲೆ ಕ್ರಮವಾಗಿ 85 ಪೈಸೆ ಮತ್ತು 75 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್‌ 115.04 ರೂ. ಹಾಗೂ ಡೀಸೆಲ್‌ 99.25 ರೂಪಾಯಿಗೆ ತಲುಪಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror