ಇಂದೂ ಕೂಡ ಪೆಟ್ರೋಲ್ ಲೀಟರ್‌ಗೆ 80 ಪೈಸೆ ಹಾಗೂ ಡೀಸೆಲ್ 70 ಪೈಸೆ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರ್‌ಗೆ 100ರ ಗಡಿ ದಾಟಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 105.62 ರೂಪಾಯಿ ಇದ್ದು, ಡೀಸೆಲ್ ಲೀಟರ್‌ಗೆ 89.70 ರೂಪಾಯಿಗೆ ಮಾರಾಟ ಆಗುತ್ತಿದೆ.
ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 100.21 ರೂಪಾಯಿ ಹಾಗೂ ಡೀಸೆಲ್ 99.41 ರೂಪಾಯಿ ಇದೆ. ಮುಂಬೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಲೀಟರ್ ಬೆಲೆ ಕ್ರಮವಾಗಿ 85 ಪೈಸೆ ಮತ್ತು 75 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ 115.04 ರೂ. ಹಾಗೂ ಡೀಸೆಲ್ 99.25 ರೂಪಾಯಿಗೆ ತಲುಪಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…