ಸುಬ್ರಹ್ಮಣ್ಯ – ಗುತ್ತಿಗಾರಿಗೆ ಆಗಮಿಸಿದ ಚಿತ್ರನಟ ರಿಷಬ್‌ ಶೆಟ್ಟಿ‌ |

May 11, 2023
10:30 PM

ಕಾಂತಾರಾ ಸಿನಿಮಾದ ಮೂಲಕ ಪ್ರಸಿದ್ಧಿ ಗಳಿಸಿದ ಕನ್ನಡ ಚಲನಚಿತ್ರ ನಟ ರಿಷಬ್‌ ಶೆಟ್ಟಿ ಗುರುವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯು ರಿಷಬ್‌ ಶೆಟ್ಟಿ ಅವರನ್ನು ಗೌರವಿಸಿದರು. ಸುಬ್ರಹ್ಮಣ್ಯ ಭೇಟಿ ಬಳಿಕ ರಿಷಬ್‌ ಒಡನಾಡಿಯಾಗಿರುವ ಗುತ್ತಿಗಾರಿನ ಮುಳಿಯದ ಕೇಶವ ಪ್ರಶಾಂತ್‌ ಅವರ ಜೊತೆ ಗುತ್ತಿಗಾರಿಗೆ ಆಗಮಿಸಿದರು. ಈ ಸಂದರ್ಭ  ಮುಳಿಯ ತಿಮ್ಮಪ್ಪಯ್ಯ ಮನೆಯವರು ರಿಷಬ್‌ ಶೆಟ್ಟಿ ಅವರನ್ನು ಗೌರವಿಸಿದರು. ಎರಡು ವರ್ಷಗಳ ಹಿಂದೆಯೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಳಿಯದ ಕೇಶವ ಪ್ರಶಾಂತ್‌ ಅವರ ಜೊತೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror