ಕಾಂತಾರಾ ಸಿನಿಮಾದ ಮೂಲಕ ಪ್ರಸಿದ್ಧಿ ಗಳಿಸಿದ ಕನ್ನಡ ಚಲನಚಿತ್ರ ನಟ ರಿಷಬ್ ಶೆಟ್ಟಿ ಗುರುವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯು ರಿಷಬ್ ಶೆಟ್ಟಿ ಅವರನ್ನು ಗೌರವಿಸಿದರು. ಸುಬ್ರಹ್ಮಣ್ಯ ಭೇಟಿ ಬಳಿಕ ರಿಷಬ್ ಒಡನಾಡಿಯಾಗಿರುವ ಗುತ್ತಿಗಾರಿನ ಮುಳಿಯದ ಕೇಶವ ಪ್ರಶಾಂತ್ ಅವರ ಜೊತೆ ಗುತ್ತಿಗಾರಿಗೆ ಆಗಮಿಸಿದರು. ಈ ಸಂದರ್ಭ ಮುಳಿಯ ತಿಮ್ಮಪ್ಪಯ್ಯ ಮನೆಯವರು ರಿಷಬ್ ಶೆಟ್ಟಿ ಅವರನ್ನು ಗೌರವಿಸಿದರು. ಎರಡು ವರ್ಷಗಳ ಹಿಂದೆಯೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಳಿಯದ ಕೇಶವ ಪ್ರಶಾಂತ್ ಅವರ ಜೊತೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು.
ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10…
ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಗುಜ್ಜೆ 3/4…
ಮಲೆನಾಡಿನ- ಕರಾವಳಿಯ ಅಡಿಕೆ ಬೆಳೆಗಾರರು ಎಲೆಚುಕ್ಕಿ ಹಳದಿ ಎಲೆ ರೋಗಬಾಧೆ ಗಿಂತ ಮೊದಲು…
ಸಾರ್ವಜನಿಕ ಬದುಕು ಅಂದರೆ ಹತ್ತಾರು ಜನರೊಡನೆ ಕೂಡಿ ಕೆಲಸ ಮಾಡಬೇಕು.ಈ ಹತ್ತಾರು ಜನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ…