ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಜೊತೆಗೆ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಎಸ್ ಸುಭಾಶ್ಚಂದ್ರ ಅವರು ರಿಷಬ್ ಶೆಟ್ಟಿ- ಪ್ರಗತಿ ಶೆಟ್ಟಿ ದಂಪತಿಯನ್ನು ಪೇಟ ತೊಡಿಸಿ, ಹಾರಾರ್ಪಣೆಗೈದು ಸನ್ಮಾನಿಸಿ ಗೌರವಿಸಿದರು.
ಕ್ಷೇತ್ರದ ಪರವಾಗಿ ಐ.ಬಿ. ಸಂದೀಪ್ ಕುಮಾರ್ ರಿಷಬ್ ಶೆಟ್ಟಿ ದಂಪತಿಯನ್ನು ಕ್ಷೇತ್ರಕ್ಕೆ ಬರಮಾಡಿಕೊಂಡರು. ಈ ಸಂದರ್ಭ ನಟ ಪ್ರಮೋದ್ ಶೆಟ್ಟಿ, ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ ಮತ್ತಿತರರು ಉಪಸ್ಥಿತರಿದ್ದರು.
ರಿಷಬ್ ಶೆಟ್ಟಿಯವರು ಮನೆ, ಮನೆ ಸೈಟು, ಮಗು ತೊಟ್ಟಿಲು, ಕ್ಯಾಮರಾ, ಫಿಲ್ಮ್ ರೋಲ್ ಸೇರಿದಂತೆ ಹರಕೆಗಳನ್ನು ಶ್ರೀ ದೇವರಿಗೆ ಸಮರ್ಪಿಸಿದರು.
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…