ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

April 25, 2024
11:01 PM

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water scarcity), ಕುಡಿಯುವ ನೀರಿಗಾಗಿ(Drinking water) ಅಲೆದಾಡುವ ಪರಿಸ್ಥಿತಿ ಬಂದೊದಗಿದೆ. ಜನ- ಜಾನುವಾರುಗಳು(cattle) ನೀರಿಗಾಗಿ ಪರಿತಪಿಸುತ್ತಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಬೇಸಿಗೆ ಮಳೆ(Summer Rain) ಮುಗಿದಿದೆ. ಇಂದಿನಿಂದ 5 ದಿನ ರಾಜ್ಯದ ಬಹುತೇಕ ಭಾಗಗಳಲ್ಲಿ ಹೀಟ್ ವೇವ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Department) ನೀಡಿದೆ.

ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಎಚ್ಚರಿಕೆ ಇದೆ. ಬೆಳಗ್ಗೆ 11ರಿಂದ ಸಂಜೆ 4ರವರೆಗೂ ಅನಗತ್ಯವಾಗಿ ಹೊರಗೆ ಬರಬೇಡಿ.. ಆರೋಗ್ಯದ ಕಡೆ ಗಮನ ಇರಲಿ ಎಂದು ತಿಳಿಸಿದೆ. ಬೆಂಗಳೂರಲ್ಲಿ ಕಳೆದ ನಾಲ್ಕು ದಿನಗಳಿಂದ ತಾಪಮಾನ ಏರಿಕೆ ಆಗುತ್ತಲೇ ಇದೆ. ತಾಪಮಾನ 37 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ಇದು ವಾಡಿಕೆಗಿಂತ ಮೂರ್ನಾಲ್ಕು ಡಿಗ್ರಿ ಜಾಸ್ತಿದೆ.

– ಅಂತರ್ಜಾಲ ಮಾಹಿತಿ

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ
ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ
January 10, 2026
10:28 PM
by: ರೂರಲ್‌ ಮಿರರ್ ಸುದ್ದಿಜಾಲ
ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ಬಹಿರಂಗ
January 10, 2026
10:19 PM
by: ರೂರಲ್‌ ಮಿರರ್ ಸುದ್ದಿಜಾಲ
ಸುಳ್ಯ ಅಡಿಕೆ ಕೃಷಿಗೆ ಎಲೆಚುಕ್ಕಿ ಸಂಕಷ್ಟ | ಬೆಳೆಸಾಲ ಮನ್ನಾ ಮಾಡಲು ಆಗ್ರಹ – ಸಮೀಕ್ಷೆಗೆ ಸಹಕರಿಸುವಂತೆ ಕೃಷಿಕರಿಗೆ ಮನವಿ
January 10, 2026
8:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror