ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ ಕ್ಷೇತ್ರದಲ್ಲೇ ವಿಶಿಷ್ಟ ಸಾಧನೆಗೆ ಮುಂದಾಗಿದ್ದಾರೆ. ಈಗಾಗಲೇ ಹಲವು ಬಗೆಯ ಯೋಗಾಭ್ಯಾಸದಲ್ಲಿ ಪರಿಣಿತಿ ಪಡೆದಿರುವ ಋತ್ವಿ ಕೇವಲ 60 ಸೆಕೆಂಡುಗಳಲ್ಲಿ 10 ಆಸನಗಳನ್ನು ಪ್ರದರ್ಶಿಸುವ ಮೂಲಕ ವರ್ಲ್ಡ್ ಬುಕ್ ಆಫ್ ರೆಕಾರ್ಡ್‌ಗೆ ಸೇರ್ಪಡೆಯಾಗಿದ್ದಾರೆ. ಆನ್‌ಲೈನ್‌ನಲ್ಲಿ ನಿತ್ಯ 2 ಗಂಟೆಗಳ ಕಾಲ ಯೋಗಾಭ್ಯಾಸ ತರಬೇತಿ ಪಡೆಯುತ್ತಿದ್ದು, ಹೊಸ ಸಾಧನೆ ಮಾಡಬೇಕೆಂಬ ಹಂಬಲ ವ್ಯಕ್ತಪಡಿಸಿದ್ದಾರೆ ಬಾಲಕಿ ಋತ್ವಿ. ಈ ಬಗ್ಗೆ ಹೆಚ್ಚಿನ ಮಾಹಿತಿಯ ವಿಡಿಯೋ ಇಲ್ಲಿದೆ…
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel