60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

June 19, 2025
11:21 PM

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ ಕ್ಷೇತ್ರದಲ್ಲೇ ವಿಶಿಷ್ಟ ಸಾಧನೆಗೆ ಮುಂದಾಗಿದ್ದಾರೆ. ಈಗಾಗಲೇ ಹಲವು ಬಗೆಯ ಯೋಗಾಭ್ಯಾಸದಲ್ಲಿ ಪರಿಣಿತಿ ಪಡೆದಿರುವ ಋತ್ವಿ ಕೇವಲ 60 ಸೆಕೆಂಡುಗಳಲ್ಲಿ 10 ಆಸನಗಳನ್ನು ಪ್ರದರ್ಶಿಸುವ ಮೂಲಕ ವರ್ಲ್ಡ್ ಬುಕ್ ಆಫ್ ರೆಕಾರ್ಡ್‌ಗೆ ಸೇರ್ಪಡೆಯಾಗಿದ್ದಾರೆ. ಆನ್‌ಲೈನ್‌ನಲ್ಲಿ ನಿತ್ಯ 2 ಗಂಟೆಗಳ ಕಾಲ ಯೋಗಾಭ್ಯಾಸ ತರಬೇತಿ ಪಡೆಯುತ್ತಿದ್ದು, ಹೊಸ ಸಾಧನೆ ಮಾಡಬೇಕೆಂಬ ಹಂಬಲ ವ್ಯಕ್ತಪಡಿಸಿದ್ದಾರೆ ಬಾಲಕಿ ಋತ್ವಿ. ಈ ಬಗ್ಗೆ ಹೆಚ್ಚಿನ ಮಾಹಿತಿಯ ವಿಡಿಯೋ ಇಲ್ಲಿದೆ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರ್ಮಾ ಅಡಿಕೆ ಅಕ್ರಮ ಸಾಗಾಟಕ್ಕೆ ಮತ್ತೊಂದು ಹೊಡೆತ
October 24, 2026
10:17 PM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರದಲ್ಲಿ ರೈತರಿಗೆ 12 ತಿಂಗಳ ಕೃಷಿ ಸಾಲ ಮರುಪಾವತಿ ಮುಂದೂಡಿಕೆ
October 24, 2026
8:09 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು
October 23, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ
October 23, 2026
6:41 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror