ಪಂಬೆತ್ತಾಡಿ| ರಸ್ತೆಯಲ್ಲಿ ದಿಢೀರನೆ ಕಂಡ ಹೊಂಡ | ಆತಂಕದಲ್ಲಿ ಗ್ರಾಮಸ್ಥರು |

July 31, 2022
2:26 PM

ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕಾಂತುಕುಮೇರಿ ರಸ್ತೆಯಲ್ಲಿ ಬಾವಿಯ ರೀತಿಯ ಹೊಂಡ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ‌.

ರಸ್ತೆಯಲ್ಲಿ ನಿಂತು ನೋಡಿದಾಗ ಆಳವಾಗಿರುವ ಈ ಗುಂಡಿ ಬಾವಿಯಂತೆ ಕಾಣುತ್ತಿದೆ. ಹೀಗಾಗಿ ಜನರಿಗೆ ಆತಂಕವಾಗಿದೆ. ಸ್ಥಳಕ್ಕೆ ಕಲ್ಮಡ್ಕ ಗ್ರಾ.ಪಂ. ಉಪಾಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ, ಪಿ.ಡಿ.ಓ. ಪ್ರವೀಣ್, ಸದಸ್ಯೆ ಪವಿತ್ರ ಕುದ್ವ ಸೇರಿದಂತೆ ಹಲವು ಮಂದಿ  ಆಗಮಿಸಿದ್ದಾರೆ.

ಪಂಬೆತ್ತಾಡಿಯಿಂದ ಕಾಂತುಕುಮೇರಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಜಿ.ಪಂ.ಗೆ ಒಳಪಟ್ಟ ಪ್ರಮುಖ ರಸ್ತಯಾಗಿದ್ದು, ಈ ರಸ್ತಯನ್ನು ಅಭಿವೃದ್ಧಿ ಪಡಿಸುವಂತೆ ಈ ಮೊದಲು ಎರಡು ಬಾರಿ ಇಲಾಖೆಗೆ ಮನವಿ ಮಾಡಿದ್ದರೂ ಇಲಾಖೆ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಈಗ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸುವವರು ಜಾಗ್ರತೆವಹಿಸಬೇಕು. ಈ ಘಟನೆಯನ್ನು ಕೂಡಲೆ ಜಿಲ್ಲಾಡಳಿತದ ಗಮನಕ್ಕೆ ತರಲಾಗುವುದೆಂದು ಮಹೇಶ್ ಕುಮಾರ್ ಕರಿಕ್ಕಳ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?
August 17, 2026
3:10 PM
by: ಸಾಯಿಶೇಖರ್ ಕರಿಕಳ
₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror