ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿಯಿಂದಾಗಿ ಹಲವೆಡೆ ರಸ್ತೆಗಳು ಹಾಳಾಗಿದ್ದು, ವರ್ಷಾಂತ್ಯದ ವೇಳೆಗೆ ಅವುಗಳನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿಂದು ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ನಡೆದಿರುವ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಮಳೆಯಿಂದ ಹಾಳಾಗಿರುವ ರಸ್ತೆಗಳ ದುರಸ್ತಿಯೊಂದಿಗೆ ಗುಂಡಿ ಬಿದ್ದಿರುವ ರಸ್ತೆಗಳನ್ನೂ ಸರಿ ಮಾಡಬೇಕು ಎಂದು ಸಚಿವರು ಸೂಚಿಸಿದ್ದಾರೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…