ಭಾನುವಾರ ಸಂಜೆ ಸುರಿದ ಭಾರಿ ಮಳೆಗೆ ನೆಲ್ಯಾಡಿ ಸಮೀಪದ ಹೊಸಮಜಲು ಎಂಬಲ್ಲಿ ರಸ್ತೆಯಲ್ಲಿ ನೀರು ನಿಂತು ಕೆಲ ಸಮಯ ಸಂಚಾರಕ್ಕೆ ತೊಂದರೆಯಾಯಿತು.
ರಾ.ಹೆ. 75ರಲ್ಲಿ ಚತುಷ್ಪಥ ಕಾಮಗಾರಿ ಹಿನ್ನೆಲೆ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಇಲ್ಲಿ ಪ್ರತಿ ಮಳೆಯ ಸಂದರ್ಭ ರಸ್ತೆಯಲ್ಲೇ ನೀರು ನಿಲ್ಲುವಂತಾಗಿದೆ. ಸಂಬಂಧಪಟ್ಟ ಇಲಾಖೆಯವರು ಕೂಡಲೇ ಈ ಸಮಸ್ಯೆಯನ್ನು ಪರಿಹರಿಸಿ, ಮಳೆಗಾಲದಲ್ಲಿ ಈ ಸಮಸ್ಯೆ ಮತ್ತೆ ಮತ್ತೆ ಮರುಕಳಿಸದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಇಲ್ಲಿನ ನಾಗರಿಕರು ಆಗ್ರಹಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel