ಕಳೆದ ಕೆಲವು ದಿನಗಳ ಮಳೆಯಿಂದ ಮಣ್ಣು ಸಡಿಲಗೊಂಡು ಗೂನಡ್ಕ-ಪೇರಡ್ಕ ಕಾಲು ದಾರಿಯ ಮಧ್ಯೆ ಬರುವ ಕಾಲು ಸಂಕದ ಬಳಿ ಮರ ಕುಸಿದು ಕಾಲು ಸಂಕ ಅಪಾಯದಲ್ಲಿದೆ ಎಂದು ಸ್ಥಳೀಯರಾದ ಇಸ್ಮಾಯಿಲ್ ಗೂನಡ್ಕ ಅವರು ತಿಳಿಸಿದ್ದಾರೆ.ಸೇತುವೆ ಪಕ್ಕ ಬುಡದಿಂದಲೇ ಮರ ಕಿತ್ತು ಇನ್ನೊಂದು ಮರಕ್ಕೆ ತಾಗಿ ನಿಂತಿದೆ. ಹೀಗಾಗಿ ಇಲ್ಲಿ ನಡೆದಾಡುವವರು ಎಚ್ಚರ ವಹಿಸಬೇಕಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…