ರೈತರು ತಮ್ಮ ಜಮೀನುಗಳಿಗೆ ತೆರಳಲು ಅನುಕೂಲವಾಗುವಂತೆ ರಸ್ತೆ ಕಾಮಗಾರಿಗೆ ಆದ್ಯತೆ

December 27, 2025
6:46 AM

ಗ್ರಾಮೀಣ ಪ್ರದೇಶಗಳಲ್ಲಿ ರೈತರು ತಮ್ಮ ಜಮೀನುಗಳಿಗೆ ತೆರಳಲು ಅನುಕೂಲವಾಗುವಂತೆ ರಸ್ತೆ ಕಾಮಗಾರಿಗೆ ಆದ್ಯತೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ರಸ್ತೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror