ಗ್ರಾಮೀಣ ಪ್ರದೇಶಗಳಲ್ಲಿ ರೈತರು ತಮ್ಮ ಜಮೀನುಗಳಿಗೆ ತೆರಳಲು ಅನುಕೂಲವಾಗುವಂತೆ ರಸ್ತೆ ಕಾಮಗಾರಿಗೆ ಆದ್ಯತೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ರಸ್ತೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದರು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…