ಮೊಗ್ರ-ಏರಣಗುಡ್ಡೆ ರಸ್ತೆ | ರಸ್ತೆಗಾಗಿ ದುಡಿದ ಗ್ರಾಮಸ್ಥರು |

October 31, 2022
10:43 AM

ನಮ್ಮ ಶ್ರಮ ಗ್ರಾಮೀಣ ಭಾರತಕ್ಕಾಗಿ, ಗ್ರಾಮೀಣ ಅಭಿವೃದ್ಧಿಯ ಉದ್ದೀಪನಕ್ಕಾಗಿ ಎಂಬ ಧ್ಯೇಯದೊಂದಿಗೆ ಗುತ್ತಿಗಾರು ಗ್ರಾಮ ಪಂಚಾಯತ್‌ ಸಹಕಾರದೊಂದಿಗೆ  ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಶ್ರಮದಾನದ ಮೂಲಕ ನಡೆಯಿತು.

ಗುತ್ತಿಗಾರು ಗ್ರಾಮದ ಮೊಗ್ರ-ಏರಣಗುಡ್ಡೆ -ಎಡೋಣಿ-ಕಮಿಲ ರಸ್ತೆ ಅಭಿವೃದ್ಧಿಗಾಗಿ  50 ಕ್ಕೂ ಅಧಿಕ ಮಂದಿ ತೊಡಗಿಸಿಕೊಂಡರು. ಗ್ರಾಮ ಪಂಚಾಯತ್‌ ಸದಸ್ಯರು ಹಾಗೂ ಗ್ರಾಮ ಪಂಚಾಯತ್‌ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ರಸ್ತೆಯನ್ನು ತಾತ್ಕಾಲಿಕ ಅಭಿವೃದ್ಧಿಗೆ ಶ್ರಮಿಸಿದರು.  ಗ್ರಾಮೀಣ ಭಾಗದ ಮೂಲಭೂತ ಅವಶ್ಯಕತೆಗಳಾದ ರಸ್ತೆ, ನೀರು, ಸೇತುವೆ,ನೆಟ್ವರ್ಕ್ ಇದಿಷ್ಟು ವ್ಯವಸ್ಥೆ ಇಂದು ಅಗತ್ಯ ಇದೆ. ಗ್ರಾಮೀಣ ಭಾರತ ಗಟ್ಟಿಯಾದರೆ ಮಾತ್ರವೇ ಭಾರತ ಗಟ್ಟಿಯಾಗಲು ಸಾಧ್ಯ ಎಂಬ ಉದ್ದೇಶದಿಂದ ಶ್ರಮಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?
August 17, 2026
3:10 PM
by: ಸಾಯಿಶೇಖರ್ ಕರಿಕಳ
₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror