ಸುಳ್ಯ ಶಾಸಕ ಎಸ್ ಅಂಗಾರ ಅವರ ವಿಶೇಷ ಅನುದಾನ ಹಾಗೂ ಮಳೆಹಾನಿಯಲ್ಲಿ ಜಾಲ್ಸೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ವಿವಿಧ ರಸ್ತೆಗಳ ಗುದ್ದಲಿ ಪೂಜೆ ಕಾರ್ಯಕ್ರಮವು ಜ.14 ಶನಿವಾರ ಸಂಜೆ 4.30 ಗೆ ಕಲ್ಲೋಣಿ ಜಂಕ್ಷನ್ ನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಕಲ್ಲೋಣಿ – ದೇವರಕಾನ ಸಂಪರ್ಕ ರಸ್ತೆಗೆ ರೂ 1 ಕೋಟಿ, ಪರ್ಲಿಕಜೆ-ನಿಡುಬೆ ಸಂಪರ್ಕ ರಸ್ತೆಗೆ ರೂ 25 ಲಕ್ಷ ರೂ, ಐವರ್ನಾಡು – ದೇರಾಜೆ ಸಂಪರ್ಕ ರಸ್ತೆ ರೂ 25 ಲಕ್ಷ (ಮಳೆ ಹಾನಿ), ಕಲ್ಲೋಣಿ – ಕುಳ್ಳಂಪ್ಪಾಡಿ ರಸ್ತೆ ರೂ 25 ಲಕ್ಷ. (ಮಳೆ ಹಾನಿ), ಪಾಲೆಪ್ಪಾಡಿ – ಉದ್ದಂಪ್ಪಾಡಿ ರಸ್ತೆ ರೂ 10 ಲಕ್ಷ ರೂಪಾಯಿ ಅನುದಾನ ಲಭ್ಯವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ…
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…