ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

June 4, 2025
2:01 AM

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ. ಈ ಮೂಲಕ ಆರ್​ಸಿಬಿ 17 ವರ್ಷಗಳ ನಂತರ ಐಪಿಎಲ್​ ಚಾಂಪಿಯನ್ಸ್​ ಟ್ರೋಫಿಗೆ ಪಡೆದುಕೊಂಡಿದೆ. ಆರ್​ಸಿಬಿ ಪಂಜಾಬ್​ ವಿರುದ್ಧ 6 ರನ್​ಗಳ ಅಂತರದಿಂದ ಗೆಲವು ಸಾಧಿಸಿದೆ. ಆರ್‌ಸಿಬಿ ಗೆಲುವಿಗೆ ಮೊದಲ ಓನರ್‌ ವಿಜಯ್ ಮಲ್ಯ ಅಭಿನಂದನೆ ಸಲ್ಲಿಸಿದ್ದಾರೆ.

2025ನೇ ಸಾಲಿನ ಐಪಿಎಲ್‌ ಫೈನಲ್‌ ಕದನದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 191 ರನ್‌ಗಳ ಗುರಿಯನ್ನ ಪಂಜಾಬ್‌ಗೆ ನೀಡಿತ್ತು. ಗುರಿ ಬೆನ್ನತ್ತಿದ ಪಂಜಾಬ್ ಉತ್ತಮ ಆರಂಭದ ಹೊರತಾಗಿಯೂ ಸೋಲು ಕಾಣಬೇಕಾಯಿತು. ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?
June 10, 2026
10:30 PM
by: ಮಹೇಶ್ ಪುಚ್ಚಪ್ಪಾಡಿ
ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!
June 10, 2026
9:08 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ
June 10, 2026
8:37 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ
June 10, 2026
2:56 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror