ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ. ಈ ಮೂಲಕ ಆರ್‌ಸಿಬಿ 17 ವರ್ಷಗಳ ನಂತರ ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಪಡೆದುಕೊಂಡಿದೆ. ಆರ್‌ಸಿಬಿ ಪಂಜಾಬ್ ವಿರುದ್ಧ 6 ರನ್‌ಗಳ ಅಂತರದಿಂದ ಗೆಲವು ಸಾಧಿಸಿದೆ. ಆರ್‌ಸಿಬಿ ಗೆಲುವಿಗೆ ಮೊದಲ ಓನರ್ ವಿಜಯ್ ಮಲ್ಯ ಅಭಿನಂದನೆ ಸಲ್ಲಿಸಿದ್ದಾರೆ.
2025ನೇ ಸಾಲಿನ ಐಪಿಎಲ್ ಫೈನಲ್ ಕದನದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 191 ರನ್‌ಗಳ ಗುರಿಯನ್ನ ಪಂಜಾಬ್‌ಗೆ ನೀಡಿತ್ತು. ಗುರಿ ಬೆನ್ನತ್ತಿದ ಪಂಜಾಬ್ ಉತ್ತಮ ಆರಂಭದ ಹೊರತಾಗಿಯೂ ಸೋಲು ಕಾಣಬೇಕಾಯಿತು. ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.