ನಷ್ಟದಲ್ಲಿ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ | ಹೈನುಗಾರರಿಗೆ ಲೀಟರಿಗೆ 1.50 ರೂಪಾಯಿ ದರ ಕಡಿತ |

September 1, 2024
9:10 PM

ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟವು ಇಂದಿನಿಂದ ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಬೆಲೆಯಲ್ಲಿ ಲೀಟರ್‌ ಗೆ 1 .50 ರೂಪಾಯಿ ಕಡಿತಗೊಳಿಸಿದೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.

ದಿನನಿತ್ಯ 2.3o ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಅದರಲ್ಲಿ 1.60 ಲಕ್ಷ ಲೀಟರ್ ಮಾತ್ರ ಮಾರಾಟವಾಗ್ತಿದೆ. ಮೊಸರು ಮಜ್ಜಿಗೆ ಮಾರಾಟ ತುಂಬಾ ಇಳಿಕೆಯಾಗಿದ್ದು, ಉಳಿದ 60 ರಿಂದ 70 ಸಾವಿರ ಲೀಟರ್ ಹಾಲಿನಿಂದ ಹಾಲಿನ ಪುಡಿ ತಯಾರಿಸಲಾಗುತ್ತದೆ. ವಿಶ್ವ ಮಾರುಕಟ್ಟೆಯಲ್ಲಿ ಹಾಲಿನಪುಡಿ ದರವೂ ಕಿಲೋಗೆ ೮೫ ರೂ ಕಡಿತಗೊಂಡಿದೆ. ಹಾಲಿನ ಒಕ್ಕೂಟ ನಷ್ಟದಲ್ಲಿದ್ದು, ಖರ್ಚು ವೆಚ್ಚ ಸರಿದೂಗಿಸಲು ಅನಿವಾರ್ಯವಾಗಿ ಹಾಲಿನ ಖರೀದಿ ದರ ಕಡಿಮೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror